For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

ಕರ್ನಾಟಕ ಪಧ ಉತ್ಪತ್ತಿ

ಕರ್ನಾಟಕ ಪಧ ಉತ್ಪತ್ತಿ

ಕರ್ನಾಟಕ ಎಂಬ ಪದದ ಬಳಕೆಯು ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡುಬಂದಿದೆ.

ಪ್ರಾಚೀನ ಕಾಲದಲ್ಲಿ ಕರ್ನಾಟಕ ಕರುನಾಡು (ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.

 ತಮಿಳು ಭಾಷೆಯ ಶಿಲುಬೆದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲ್ಪಟ್ಟಿದೆ.

ತಮಿಳರು ನೀಡಿರುವ ಕರುನಾಟ್ ಎಂಬ ಔಚಿತ್ಯವಾದ ಪದವನ್ನು

ಬಾದಾಮಿ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.

 ಇಂಡೋನೇಷಿಯ ಜಾವಾ ದ್ವೀಪದಲ್ಲಿ 12 ನೇ ಶತಮಾನದ ಒಂದು ಶಾಸನದಲ್ಲಿ ಕರ್ನಾಟಕದ ಉಲ್ಲೇಖಿಸಲಾಗಿದೆ.

ರಾಷ್ಟ್ರಕೂಟರ ಅಮೋಘವರ್ಷ ನರಪೂಟಂಗರ ಕವಿ ಶ್ರೀ ವಿಜಯಣ ಕವಿರಾಜಮಾರ್ಗದಲ್ಲಿ ಕರ್ನಾಟಕವನ್ನು ಕಾವೇರಿ ನದಿಯಿಂದ ವಿಸ್ತರಿಸಲಾಗುವುದು

ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೆಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು.

1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿ 9 ಜಿಲ್ಲೆಗಳನ್ನು ಒಳಗೊಂಡಿದ್ದ ಮೈಸೂರು ರಾಜ್ಯ ಉದಯವಾಯಿತು.

1 ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲ್ಗೊಗೊಂಡು ವಿಶಾಲ ಮೈಸೂರು ರಾಜ್ಯ ಹುಟ್ಟಿಕೊಂಡಿತು.

ಪ್ರತಿ ವರ್ಷ ನವೆಂಬರ್ 01, ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

 1973 ರ ನವೆಂಬರ್ 1 ರಂದು ನಾಮಕರಣಗೊಂಡಿತು, ಆಗ ಮುಖ್ಯಮಂತ್ರಿ ದೇವರಾಜ್ ಅರಸ್.

 ಕರ್ನಾಟಕ ಎಂಬ ಪದವನ್ನು ನೀಡಿದವರು ಆಲೂರು ವೆಂಕಟರಾಯರು.

Share:

No comments:

Post a Comment

ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com